September 6, 2026
ಆಯ್ಕೆ

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಾಧ್ಯಕ್ಷರಾಗಿ ಬಿರ್ಮೊಟ್ಟು ಮೋಟಾರ್ ಲಿಂಕ್ಸ್ ನ ಮಾಲಕ ಬಾಲಕೃಷ್ಣ ಗೌಡ ಆಯ್ಕೆ

ಗೇರುಕಟ್ಟೆ :ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿದ್ದು. ವಾಣಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾಗಿದ್ದು. ಹತ್ತು ಹಲವು ಸಂಘಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದು
ಇದೀಗ ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಾಧ್ಯಕ್ಷರಾಗಿ ಬಿರ್ಮೊಟ್ಟು ಮೋಟಾರ್ ಲಿಂಕ್ಸ್ ನ ಮಾಲಕ ಬಾಲಕೃಷ್ಣ ಗೌಡ ಆಯ್ಕೆಯಾಗಿದ್ದಾರೆ

Related posts

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದೇಜಪ್ಪ ಗೌಡ

Suddi Udaya
error: Content is protected !!