ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ಸರಕಾರಿ ಪ್ರೌಢ ಶಾಲೆ ಗುರುವಾಯನಕೆರೆಯಲ್ಲಿ ಆಗಸ್ಟ್ 1 ರಂದು ತಾಲೂಕು ಮಟ್ಟದ ಚದುರಂಗ ಸ್ಪರ್ಧೆಯು ನಡೆಯಿತು. ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಫ್ಲವಿಟ ಲಿವಿಯಾ ಡಿಸೋಜಾ, ಶೆಲ್ಡನ್ ಅಂದ್ರಾದೆ, ಆದ್ಯ ಜೆ ರವರು ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥರವರು ಸಹಕಾರ ನೀಡಿರುತ್ತಾರೆ.

Related posts

ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ. ಪೌಲೋಸ್‌ರಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಭಿನಂದನಾ ಸಮಾರಂಭ

Suddi Udaya

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!