July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

ಮೂಡಬಿದ್ರೆ: ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಮೂಡಬಿದ್ರಿ, ಇದರ 2025-26 ನೇ ಸಾಲಿನ ಆಡಳಿತ ಮಂಡಳಿಗೆ ನೂತನ ಸಮಿತಿ ರಚನೆ ನಡೆಯಿತು.

ಅಧ್ಯಕ್ಷರಾಗಿ ವಿ. ಪ್ರಭಾಕರ ಹೆಗ್ಡೆ ಹಟ್ಟಾಜೆ ವೇಣೂರು, ಪ್ರ.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ,ಉಪಾಧ್ಯಕ್ಷರಾಗಿ ರತ್ನಾಕರ ಎಂ, ಸುಶಾಂತ್ ಜಿ ಹೆಗ್ಡೆ ಜೊತೆ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ನಿರ್ದೇಶಕರಾಗಿ ಉಮೇಶ್ ವಿ ಹೆಗ್ಡೆ ಸಮೃದ್ಧಿ ಹೌಸ್, ಸುಂದರ ಹೆಗ್ಡೆ ಸೌರಸೌಧ, ಮೂಡುಕೋಡಿ, ದಯಾನಂದ ಹೆಗ್ಡೆ ಕೊಜಂಬೆ, ಕಾಶಿಪಟ್ಣ, ರಾಘವ ಹೆಗ್ಡೆ ,ಹೆಗ್ಡೆ ಮನೆ, ಮಾರ್ಪಡಿ, ಸುಕೇಶ್ ಎಸ್ ಹೆಗ್ಡೆ ಕುಂಜೆಕ್ಯಾರು ಮನೆ, ಕಡ್ತಲ, ಹರೀಶ್ ಹೆಗ್ಡೆ ದೇವಗಿರಿ ಮನೆ, ಮರೋಡಿ ಆಯ್ಕೆಯಾದರು.

ಕೆ. ನವೀನ ಚಂದ್ರ ಹೆಗ್ಡೆ ಕಾರ್ಕಳ ಚುನಾವನಾಧಿಕಾರಿಯಾಗಿ ಆಯ್ಕೆ ಪ್ರಕ್ರೀಯೆ ನಡೆಸಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಪಡಂಗಡಿ ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya
error: Content is protected !!