September 6, 2026
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

ಬೆಳ್ತಂಗಡಿ: ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಎಂಬವರು ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಲಾಗಿದೆ ಎನ್ನಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ, ದೂರು ನೀಡಲು ಎಸ್.ಐ.ಟಿ ಬೆಳ್ತಂಗಡಿ ಕಛೇರಿಗೆ ಹೋಗಿದ್ದು, ಈ ವೇಳೆ ಸದ್ರಿ ದೂರನ್ನು ಪರಿಶೀಲಿಸಿದ ಅಧಿಕಾರಿಗಳು, ದೂರನ್ನು ಸೂಕ್ತ ಕ್ರಮಕ್ಕಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನೀಡುವಂತೆ ತಿಳಿಸಿರುತ್ತಾರೆ.

ಅದರಂತೆ ದೂರುದಾರರು ಆ.4 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನೀಡಿದ ದೂರರ್ಜಿಯನ್ನು 200/DPS/2025 ರಂತೆ ಸ್ವೀಕರಿಸಿಕೊಂಡಿದ್ದು, ಸದ್ರಿ ದೂರರ್ಜಿಯ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

Related posts

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya

ಉಜಿರೆ: ಹಳೆಪೇಟೆ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜಂಇಯ್ಯತುಲ್ ಉಲಮಾ ಶತಮಾನೋತ್ಸವ, ಗುರುವಾಯನಕೆರೆ ಮಸ್ಜಿದ್ ನಲ್ಲಿ ಧ್ವಜಾರೋಹಣ

Suddi Udaya

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya
error: Content is protected !!