September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್ ಡಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಆಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ. ಇಲ್ಲಿ ಆ. 2 ರಂದು ಆಟಿಡೊಂಜಿ ದಿನ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮವನ್ನು ಎಸ್ ಡಿ ಎಮ್ ತಾಂತ್ರಿಕ ಮಹಾವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಡಾlರವೀಶ್ ಪಡುಮಲೆ ದೀಪ ಬೆಳಗಿಸಿ ಚೆನ್ನ ಮನೆ ಆಟವನ್ನು ಆಡುವ ಮುಖೇನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ತುಳುನಾಡಿನ ಆಚಾರ ವಿಚಾರ ಪದ್ಧತಿ ಹಾಗೂ ನಮ್ಮ ಹಿರಿಯರ ಜೀವನ ಶೈಲಿ ಜೊತೆಗೆ ನಡೆದು ಬಂದಂತಹ ವಿಚಾರವನ್ನು ಮಕ್ಕಳಿಗೆ ತಿಳಿ ಹೇಳಿದರು.


ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬ್ಬುಬಕರ್, ಉಪಾಧ್ಯಕ್ಷೆ ಶ್ರೀಮತಿ ಪ್ರತಿಮ ಹಾಗೂ ಕೃಷ್ಣ ಪ್ರಸಾದ್ ಮತ್ತು ಶಾಲಾ ಶತಮಾನೋತ್ಸವ ಸಮಿತಿಯ ಸದಸ್ಯೆ ಶ್ರೀಮತಿ ಶೀಲಾ ಉಪಸ್ಥಿತರಿದ್ದರು.

ಸಭಾ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯ್ಕ ವಹಿಸಿಕೊಂಡರು. ಕಾರ್ಯಕ್ರಮದಲ್ಲಿ ಶಿಕ್ಷಕರ ರಕ್ಷಕ ಸಂಘದ ಸದಸ್ಯರು ಉಪಸಿತರಿದ್ದರು. ಶಾಲಾ ಶಿಕ್ಷಕಿಯಾದ ಶ್ರೀಮತಿ ಜ್ಯೋತಿ ಸ್ವಾಗತಿಸಿ ಶ್ರೀಮತಿ ಸಮತಾ ವಂದಿಸಿ. ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ರೂ.10.88 ಲಕ್ಷ ಲಾಭ-ಶೇ.68 ಬೋನಸ್, ಶೇ.25 ಡಿವಿಡೆಂಡ್ ಘೋಷಣೆ

Suddi Udaya

ಆಳ್ವಾಸ್ ಪದವಿ ಕಾಲೇಜಿನಲ್ಲಿ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಮಂತ್ರಿ ಮಂಡಲ ರಚನೆ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya
error: Content is protected !!