38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ ಇದರ 38ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವದಾಸ್ ಶೆಟ್ಟಿ ಬಿರ್ಮನೊಟ್ಟು ಬಳಂಜ ದೇವಸ್ಥಾನದಲ್ಲಿ ಆ. 4 ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಯುವ ಉದ್ಯಮಿ ಗುರುಪ್ರಸಾದ್ ಹೆಗ್ಡೆ ದರಿಮಾರು ಇವರ ಅಧ್ಯಕ್ಷತೆಯಲ್ಲಿ ಈ ವರ್ಷದ ಗಣೇಶೋತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಗುರುಪ್ರಸಾದ್ ಹೆಗ್ಡೆ, ಪ್ರ.ಕಾರ್ಯದರ್ಶಿ ಯಶೋಧರ ಶೆಟ್ಟಿ, ಪ್ರಮುಖರಾದ ಸತೀಶ್ ರೈ ಬಾರ್ದಡ್ಕ, ತಿಮ್ಮಪ್ಪ ಪೂಜಾರಿ, ಪ್ರವೀಣ್ ಕುಮಾರ್ ಹೆಚ್.ಎಸ್, ಪ್ರಮೋದ್ ಕುಮಾರ್ ಜೈನ್, ರಂಜಿತ್ ಹೆಚ್.ಡಿ ,ವಿಶ್ವನಾಥ ಹೊಳ್ಳ, ರಾಜೇಂದ್ರ ಶೆಟ್ಟಿ, ಹೆಚ್.ದೇಜಪ್ಪ ಪೂಜಾರಿ, ಜಗದೀಶ್ ರೈ ಹಾನಿಂಜ, ಯೋಗೀಶ್ ಕೊಂಗುಳ, ವಿಜಯ ಹೆಗ್ಡೆ ಬಳಂಜ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ಗ್ರಾ.ಪಂ. ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ಬೆಂಗಳೂರುನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಎಕ್ಸೆಲ್ ಉದ್ಯೋಗಿಗಳಿಂದ ಅಭಿನಂದನಾ ಸಮಾರಂಭ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!