34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಡಂತ್ಯಾರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಡಂತ್ಯಾರು ಇದರ ವತಿಯಿಂದ ಆ.27 ರಿಂದ 30ರವರೆಗೆ ನಡೆಯುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ. 03 ರಂದು ಗಣಪತಿ ಮಂಟಪ ಮಡಂತ್ಯಾರು ಇಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಮತ್ತು ಪ್ರಮುಖರು ಹಾಜರಿದ್ದರು.

Related posts

ಮಲವಂತಿಗೆ: ಸೀತಮ್ಮ ಮಕ್ಕೀಮನೆ ನಿಧನ

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!