25.8 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿಸಂಘ-ಸಂಸ್ಥೆಗಳು

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಧರ್ಮಸ್ಥಳದಲ್ಲಿ ಶಾಖೆ ಪ್ರಾರಂಭ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕರೆ ಇದರ ಶಾಖೆಯನ್ನು ಧರ್ಮಸ್ಥಳದಲ್ಲಿ ತೆರೆಯಲು ಸ್ಥಳವಕಾಶ ಕಲ್ಪಿಸುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ವೇಳೆ ಸೊಸೈಟಿಯ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಕೊರ್ಯರ್, ಉಪಾಧ್ಯಕ್ಷ ಜಯಂತ್ ಶೆಟ್ಟಿ ಕುಂಟಿನಿ, ನಿರ್ದೆಶಕರುಗಳಾದ ಎಂ.ಜಿ. ಶೆಟ್ಟಿ ಉಜಿರೆ, ಪುಷ್ಪರಾಜ್ ಶೆಟ್ಟಿ, ಮಂಜುನಾಥ ರೈ, ರಘುರಾಮ ಶೆಟ್ಟಿ ಉಜಿರೆ, ಜಯರಾಮ ಭಂಡಾರಿ, ಧರ್ಮಸ್ಥಳ, ಕೃಷ್ಣ ರೈ, ವಿಜಯ ಶೆಟ್ಟಿ, ಪ್ರಕಾಶ್ ಶೆಟ್ಟಿ ನೊಚ್ಚ, ಜಯರಾಮ ರೈ ಮುಂಡಾಡಿ, ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ನಿರ್ದೆಶಕ ಜಯರಾಮ ಶೆಟ್ಟಿ ಕೆಂಬರ್ಜೆ, ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ಚಿತ್ರೇಶ್ ಶೆಟ್ಟಿ ಉಜಿರೆ ಉಪಸ್ಥಿತರಿದ್ದರು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya
error: Content is protected !!