32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ದಿ| ಕಮಲ ಬಂಗೇರರ ಶೃದ್ಧಾಂಜಲಿ ಸಭೆ

ವೇಣೂರು : ಇತ್ತೀಚೆಗೆ ನಿಧನರಾದ ದಿ| ಕಮಲ ಬಂಗೇರರ ಶೃದ್ಧಾಂಜಲಿ ಸಭೆಯು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆ.3ರಂದು ನಡೆಯಿತು.

ಈ ವೇಳೆ ಶಾಸಕ ಹರೀಶ್ ಪೂಂಜರು ನುಡಿನಮನ ಸಲ್ಲಿಸಿದರು. ನಂತರ ದಿ| ಕಮಲ ಬಂಗೇರರ ಸ್ಮರಣಾರ್ಥವಾಗಿ ಮಕ್ಕಳು ರೂ.12,22000 ದೇಣಿಗೆಯನ್ನು ದೇವಸ್ಥಾನದ ಜೀರ್ಣೋದ್ಧಾರಕ್ಕೆ ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಮ್ ಶೆಟ್ಟಿ, ಅಶೋಕ್, ನಾರಾಯಣ ಭಟ್, ಜಯ ಸಾಲ್ಯಾನ್, ಜಾನಕಿ, ಪುರುಷೋತ್ತಮ ಹಾಗೂ ಜೀರ್ಣೋದ್ಧಾರ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya
error: Content is protected !!