ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಶ್ರೀ ಸ್ಟಾರ್ ಮಹಿಳಾ ಮಂಡಲ ಇದರ ವತಿಯಿಂದ ಜರಗುವ 33ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಸಂಘದ ಸ್ಥಾಪಕ ಉಪಾಧ್ಯಕ್ಷ ಶಾಂತಿರಾಜ್ ಜೈನ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಯುವಕ ಸಂಘದ ಅಧ್ಯಕ್ಷ ನಾಗೇಶ್ ಪೂಜಾರಿ ಆದೇಲು, ಮಾಜಿ ಅಧ್ಯಕ್ಷ ಯತೀಶ್ ಸಿರಿಮಜಲು, ಕ್ರೀಡಾ ಕಾರ್ಯದರ್ಶಿ ಪ್ರಶಾಂತ್ ಆಚಾರ್ಯ ಸಿರಿಮಜಲು, ಮಹಿಳಾ ಮಂಡಲದ ಕಾರ್ಯದರ್ಶಿ ಶ್ರೀಮತಿ ಗೀತಾ ಮುಗುಳಿ, ಜತೆ ಕಾರ್ಯದರ್ಶಿ ಶ್ರೀಮತಿ ಗೀತಾ ಗಣೇಶ್ ಶೆಟ್ಟಿ ಸಿರಿಮಜಲು, ಶ್ರೀಮತಿ ನಳಿನಿ ಗುಂಪಲಾಜೆ, ಯುವಕ ಮಂಡಲ ಮತ್ತು ಮಹಿಳಾ ಮಂಡಲದ ಸದಸ್ಯರು ಉಪಸ್ಥಿತರಿದ್ದರು.

Related posts

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಕರಾಯ: ಗುಡ್ಡ ಕುಸಿದು ಬಿದ್ದು, ತೋಟಗಳಿಗೆ ಹಾನಿ

Suddi Udaya

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ತ್ವರಿತವಾಗಲಿ ಬೆಳೆ ವಿಮೆ ಕಂತು ಪಾವತಿ: ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು

Suddi Udaya
error: Content is protected !!