September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ

ಸಿದ್ದಕಟ್ಟೆ: ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘ ಸಿದ್ದಕಟ್ಟೆ ಇದರ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ, ಕಾಮಧೇನು ನಿಲಯ ಆಯ್ಕೆಯಾದರು.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡಿರುವ ಇವರು ರೋಟರಿ ಕ್ಲಬ್ ಲೊರೊಟ್ಟೊ ಹಿಲ್ಸ್ ಬಂಟ್ವಾಳ ಇದರ ಡೈರೆಕ್ಟರ್ ಆಗಿ, ಪೂಂಜ ಪಂಚದುರ್ಗಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾಗಿ ಜೊತೆಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ: ಜೋಡು ಜೀಟಿಗೆ ನಾಟಕ ಪ್ರದರ್ಶನ

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya

ಬಳಂಜ: ಅನಾರೋಗ್ಯದಿಂದ ವರದರಾಜ್ ಪೂಜಾರಿ ನಿಧನ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅನನ್ಯ ರಾಜ್ಯಕ್ಕೆ ಪ್ರಥಮ

Suddi Udaya
error: Content is protected !!