25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

ಉಜಿರೆ: 22ನೇ ಮಹಿಳೆಯರ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟವು ಚಂಡೀಗರ್ ನ ಪಂಜಾಬ್ ಯೂನಿವರ್ಸಿಟಿಯಲ್ಲಿ ಆ.2ರಂದು ನಡೆಯಿತು.

ಎಸ್.ಡಿ. ಎಂ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಸುರಕ್ಷಾ ಆಚಾರ್ಯ ಮತ್ತು ಪಲ್ಲವಿ ದೇವಾಡಿಗ ಇವರು ದಕ್ಷಿಣ ಭಾರತವನ್ನು ಪ್ರತಿನಿಧಿಸಿ ಬೆಳ್ಳಿ ಪದಕವನ್ನು ಗಳಿಸಿಕೊಂಡಿದ್ದಾರೆ. ಇವರಿಗೆ ಸುದೀನ ಮತ್ತು ನಿತಿನ್ ತರಬೇತಿಯನ್ನು ನೀಡಿರುತ್ತಾರೆ. ಹಾಗೂ ಎಸ್ ಡಿ ಎಂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರಮೇಶ್ ಹೆಚ್, ಶಾರದ ಮಾರ್ಗದರ್ಶನ ನೀಡಿರುತ್ತಾರೆ.

Related posts

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya

ಬಂದಾರು : ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!