23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

6ನೇ ಏಷ್ಯನ್ ಯೋಗಾಸನ ಚಾಂಪಿಯನ್‌ಶಿಪ್ 2025 : ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಆಹ್ವಾನ

ಬೆಳ್ತಂಗಡಿ: ಕ್ರೀಡಾ ಸಚಿವಾಲಯ ಯುಎಇ ಏಷ್ಯನ್ ಯೋಗಸನ್ ಕ್ರೀಡಾ ಒಕ್ಕೂಟ ಇದರ ಸಹಯೋಗದಲ್ಲಿ 6ನೇ ಏಷ್ಯನ್ ಯೋಗಾಸನ ಚಾಂಪಿಯನ್‌ಶಿಪ್ – 2025, ಆ. 08 ರಿಂದ ಆ. 13 ರವರೆಗೆ ಜಾಯೆದ್ ಕ್ರೀಡಾ ಸಂಕೀರ್ಣ, ಫುಜೈರಾ, ಯುಎಇ ಸಭಾಂಗಣದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರು ಹಾಗೂ ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟ ಭಾರತ ಇದರ ಅಧ್ಯಕ್ಷ ಡಾ. ಐ. ಶಶಿಕಾಂತ್ ಜೈನ್ ಇವರನ್ನು ಆಹ್ವಾನಿಸಿರುತ್ತಾರೆ ಹಾಗೂ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನ ಪ್ರಶಸ್ತಿಯ ಗೌರವ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya
error: Content is protected !!