32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ: ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬರಾಜೆ ಇವರ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಆ.17ರಂದು ಶಿಬರಾಜೆ ಪಾದೆ ಕ್ರೀಡಾಂಗಣದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಈ ಸಂದರ್ಭದ ಲ್ಲಿ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷ ಸಂತೋಷ್ ಜೈನ್, ಗೌರವಾಧ್ಯಕ್ಷ ಟಿ ಎಸ್ ನಿತ್ಯಾನಂದ ರೈ, ಕಾರ್ಯದರ್ಶಿ ಧನಂಜಯ ಗೌಡ, ಜೊತೆ ಕಾರ್ಯದರ್ಶಿ ಅಕ್ಷತ್ ರೈ, ಕೋಶಾಧಿಕಾರಿ ಕೆ ಶ್ರೀಧರ್ ರಾವ್, ಶ್ರೀ ದುರ್ಗಾ ಕ್ರೀಡಾ ಸಮಿತಿಯ ಅಧ್ಯಕ್ಷ ನಿತೀಶ್ ಬಟ್ಯಾಲ್, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬರಾಜೆ ಪಾದೆ ಟ್ರಸ್ಟ್ ನ ಅಧ್ಯಕ್ಷ ವಿನೋದ್ ಎಸ್, ವೀರೇಂದ್ರ ಜೈನ್, ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಮಾಂಡೋವಿ ಮೋಟಾರ್ಸ್ ನಿಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ರವರಿಗೆ ಸನ್ಮಾನ

Suddi Udaya

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya
error: Content is protected !!