27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತಿನಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆ. 4 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆಗೆ ಇಳಿದಿದ್ದಾರೆ.

Related posts

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹುಣ್ಸೆಕಟ್ಟೆ ಶಾಲೆಯ ಶೌಚಾಲಯ ಸ್ವಚ್ಛತೆ

Suddi Udaya
error: Content is protected !!