ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಾಲಾಡಿ :ಶ್ರೀ ಕೃಷ್ಣ ಭಜನಾ ಮಂದಿರ ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಭಜನಾ ಮಂದಿರದ ಗೌರವಾಧ್ಯಕ್ಷ ರಾಧಾಕೃಷ್ಣ ಅಂಬೆಟ್ಟು ಮತ್ತು ಭಜನಾ ಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಗೌರವಾಧ್ಯಕ್ಷೆ ಶ್ರೀಮತಿ ಲೀಲಾವತಿ ವಸಂತ ಪೂಜಾರಿ ಮೂಡಳಿಕೆ, ಅಧ್ಯಕ್ಷ ಸುದೀಪ್ ಕುಲಾಲ್ ಭಂಡಾರದ ಕೊಟ್ಯ ಸಬರಬೈಲು ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ಪ್ರಭು ಪಣಕಜೆ, ಕೋಶಾಧಿಕಾರಿ ಮನೋಜ್ ಕೋಟ್ಯಾನ್, ಕೃಷ್ಣ ಜನ್ಮಾಷ್ಟಮಿ ಸಮಿತಿ ಸದಸ್ಯರಾದ ಶ್ರೀಮತಿ ಅಶ್ವಿನಿ ನಾಯಕ್, ಉದಯ ಪ್ರಸಾದ್ ಕುಲಾಲ್, ಪದ್ಮನಾಭ ಕುಲಾಲ್, ಶ್ರೀಧರ ಕುಲಾಲ್, ಪ್ರವೀಣ್ ಕುಮಾರ್, ದಿನೇಶ್ ಕುಲಾಲ್, ವಿಕಾಸ್, ಅಭಿಲಾಷ್ ಆಚಾರ್ಯ, ಭಜನಾ ತಂಡದ ಗುರುಗಳಾದ ಶ್ರೀ ಜನಾರ್ಧನ ಉಜಿರೆ ಹಾಗೂ ಭಜನಾ ಮಂಡಳಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನಿಡ್ಲೆಯಲ್ಲಿ ಮತ್ತೆ ಕಾಡಾನೆ ದಾಳಿ; ಅಪಾರ ಕೃಷಿ ನಾಶ

Suddi Udaya

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!