23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

ಬೆಳ್ತಂಗಡಿ: ಬೆಂಗಳೂರು ಜೈ ತುಲುನಾಡ್ ಇದರ ಸಹಯೋಗದೊಂದಿಗೆ ತುಲುನಾಡ ಆಟಿ ಬೆಂಗಳೂರು ಮೂಲ್ಕಿ ಸುಂದ‌ರ್ ರಾಮ್ ಶೆಟ್ಟಿ ಸಭಾಂಗಣದಲ್ಲಿ ಆ. 3 ರಂದು ವಿಜೃಂಬಣೆಯಿಂದ ನಡೆಯಿತು.

ಈ ವೇಳೆ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ಯುವ ನಾಯಕ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿಯಾಗಿ ಕಾರ್ಯಕ್ರಮದ ಯಶಸ್ವಿ ಗೆ ಸಂಪೂರ್ಣ ಸಹಕಾರ ನೀಡಿದರು.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ರೂ.29.79 ಲಕ್ಷ ನಿವ್ವಳ ಲಾಭ – ಶೇ 10 ಡಿವಿಡೆಂಡ್ ಘೋಷಣೆ

Suddi Udaya
error: Content is protected !!