25.8 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿ

ಬೆಳ್ತಂಗಡಿ: ಯುವ ನಿಧಿ ನೋಂದಣಿ ಪ್ರಚಾರಕ್ಕೆ ಚಾಲನೆ

ಬೆಳ್ತಂಗಡಿ: ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಾರಂಭವಾದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ನೋಂದಣಿ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಬಿ.ಪದ್ಮನಾಭ ಸಾಲ್ಯಾನ್‌ ಪೋಸ್ಟರ್ ಬಿಡುಗಡೆ ಮಾಡಿದರು.ಬೆಸ್ಟ್‌ ಫೌಂಡೇಶನ್‌ ಅಧ್ಯಕ್ಷರಾದ ರಕ್ಷಿತ್‌ ಶಿವರಾಂ ಶುಭ ಹಾರೈಸಿದರು.

ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಎನ್‌, ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಪ್ರಾoಶುಪಾಲರಾದ ಸುರೇಶ್ ವಿಟ್ಲ,ಯುವನಿಧಿ ಯೋಜನೆಯ ಜಿಲ್ಲಾ ತರಬೇತುದಾರರಾದ ಶ್ರೀಮತಿ ಮಂಜೂಷಾ ಹಾಗೂ ಗ್ಯಾರಂಟಿ ಯೋಜನೆಯ ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರಾದ ನೇಮಿರಾಜ ಕಿಲ್ಲೂರು, ಸೌಮ್ಯ ಲಾಯಿಲ, ಮರಿಟಾ ಪಿಂಟೋ, ಶರೀಫ್‌ ಸಬರಬೈಲು, ಸತೀಶ್‌ ಹೆಗ್ಡೆ ವೇಣೂರು, ವಿಜಯ ಗೌಡ, ವಂದನಾ ಭಂಡಾರಿ, ವೀರಪ್ಪ ಮೊಯ್ಲಿ, ತಾಲೂಕು ಪಂಚಾಯತ್‌ ಅಧೀಕ್ಷಕರಾದ ಡಿ.ಪ್ರಶಾಂತ್‌ ಬಳಂಜ ಮತ್ತು ನೋಡೆಲ್‌ ಅಧಿಕಾರಿ ಹೆರಾಲ್ಡ್‌ ಸಿಕ್ವೇರಾ ಇವರು ಉಪಸ್ಥಿತರಿದ್ದರು.

Related posts

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ ಸಹಕಾರಿ ಕ್ಷೇತ್ರದಿಂದ ನಾಡಿನ ಅಭಿವೃದ್ಧಿ:ಡಾ.ಧರ್ಮಪಾಲನಾಥ ಸ್ವಾಮೀಜಿ : ಸಂಸ್ಥೆಗಳು ಬೆಳೆದಂತೆ ಆ ಪ್ರದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ: ರಂಜನ್ ಜಿ ಗೌಡ

Suddi Udaya

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya
error: Content is protected !!