34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಗುರುತಿಸಿದ ಹೊಸ ಸ್ಥಳದಲ್ಲಿ ಅವಶೇಷಗಳು ಪತ್ತೆ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 11 ನೇ ಗುರುತಿನ ಪಕ್ಕದಲ್ಲಿ ಹೊಸ ಸ್ಥಳ ಪರಿಶೀಲನೆ ನಡೆಸಿದಾಗ ಆ.4 ರಂದು ಕಳೇಬರಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಎಸ್.ಐ.ಟಿಯಿಂದ ಕಾರ್ಯಾಚರಣೆ ಚುರುಕುಗೊಂಡಿದ್ದು. ಅವಶೇಷಗಳ ಮಹಜರು ಕಾರ್ಯ ನಡೆಯುತ್ತಿದೆ.

Related posts

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ನಡ ಕಸ್ತೂರಿರಂಗನ್ ವರದಿ ವಿಶೇಷ ಗ್ರಾಮಸಭೆ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Suddi Udaya
error: Content is protected !!