23.5 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನವರದಿ

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

ಉಜಿರೆ: ಹಿರಿಯ ಯಕ್ಷಗಾನ ಕಲಾವಿದರು, ನಿವೃತ್ತ ದೈಹಿಕ ಶಿಕ್ಷಕರಾಗಿ ಹಲವಾರು ಕ್ರೀಡಾಪಟುಗಳಿಗೆ ಪ್ರೋತ್ಸಾಹಕರಾಗಿದ್ದ, ಧರ್ಮಸ್ಥಳ ಚಿಕ್ಕಮೇಳದ ಮೇಲುಸ್ತುವಾರಿಗಳಾಗಿದ್ದ ಎಸ್. ಬಿ. ನರೇಂದ್ರ ಕುಮಾರ್ (83ವ) ಆ.4ರಂದು ನಿಧನರಾಗಿದ್ದಾರೆ.

ಅಸೌಖ್ಯದ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತರು ಮಕ್ಕಳಾದ ಯಕ್ಷಗಾನ ಕಲಾವಿದ, ಪ್ರಾಧ್ಯಾಪಕ ಶೃತ ಕೀರ್ತಿರಾಜ, ಉದ್ಯಮಿ ಸಿದ್ಧಾಂತ ಕೀರ್ತಿರಾಜ ಮತ್ತು ಪುತ್ರಿ ಸುಪ್ರಿತಾ ರನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರದ ವಿಧಿವಿಧಾನಗಳು ನಾಳೆ ಬೆಳಗ್ಗೆ 9ಗಂಟೆಗೆ ಗುರುವಾಯನಕೆರೆ ಬಸದಿಯಲ್ಲಿ ನಡೆಯಲಿದೆ.

Related posts

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya

ಯುವವಾಹಿನಿ ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಇಲಂತಿಲ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

Suddi Udaya

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya
error: Content is protected !!