September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

ಕಳೆಂಜ: ಕುಶಾನಿ ಶೆಟ್ಟಿಯ ನಾಲ್ಕನೇ ವರ್ಷದ ಹುಟ್ಟುಹಬ್ಬದ ಅಚರಣೆಯ ಪ್ರಯುಕ್ತ ಮಗುವಿನ ತಾಯಿ ನಿಷ್ಮಿತಾ ಶೆಟ್ಟಿ, ತಂದೆ ಸಂದೇಶ್ ಶೆಟ್ಟಿ, ಅಜ್ಜ ಶಿವರಾಮ್ ರೈ ಕೃಪಾ ಡೆಮ್ಮೆಜಾಲ್ ಗೊಲಿತೊಟ್ಟು ಅವರು ಕುಶಾನಿ ಶೆಟ್ಟಿಯ ಜನ್ಮದಿನದ ಸಂಭ್ರಮವನ್ನು ಶಿಬರಾಜೆ ಪಾದೆಯ ಅಂಗನವಾಡಿ ಮಕ್ಕಳೊಂದಿಗೆ ಹಂಚಿಕೊಂಡು, ಅಲ್ಲಿಗೆ ಉಪಯುಕ್ತವಾಗುವಂತೆ ಹೊಸ ಪ್ಯಾನ್‌ ಕೊಡುಗೆಯಾಗಿ ನೀಡಿದ್ದಾರೆ.

ಈ ಮೂಲಕ ಅವರು ಸಮಾಜದಲ್ಲಿ ಸೇವಾಭಾವನೆ ಹಾಗೂ ಶೈಶವ ಶಿಕ್ಷಣದ ಪ್ರಾಮುಖ್ಯತೆಯನ್ನು ಅಭಿವ್ಯಕ್ತ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕರು ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಅಂಗನವಾಡಿಯ ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಈ ಮಾನವೀಯ ಹಾದಿಯನ್ನು ಪ್ರಶಂಸಿಸಿದರು. ಈ ಕೊಡುಗೆ ಕಾರ್ಯಕ್ರಮವು ಇತರರಿಗೆ ಪ್ರೇರಣೆಯಾಗುತ್ತದೆ ಎಂಬ ಆಶಯವನ್ನು ಸಂಘಟಕರು ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya
error: Content is protected !!