September 6, 2026
ಗ್ರಾಮಾಂತರ ಸುದ್ದಿ

ನೆರಿಯ : ತೋಟತ್ತಾಡಿ, ದಡ್ಡುವಿನಲ್ಲಿ ನೀರಲ್ಲಿ ಸಿಲಿಕಿಕೊಂಡ ಕಾರು

ನೆರಿಯ : ಇಂದು ಸುರಿದ ಭೀಕರ ಮಳೆಗೆ ದಿಢೀರ್ ಪ್ರವಾಹ ಬಂದ ಪರಿಣಾಮ ತೋಟತ್ತಾಡಿ, ದಡ್ಡು ಎಂಬಲ್ಲಿ ಕಾರೊಂದು ನೀರಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ನೀರಲ್ಲಿ ಸಿಲುಕಿಕೊಂಡ ಕಾರನ್ನು ಸ್ಥಳೀಯರ ಸಹಕಾರದಿಂದ ಮೇಲೆತ್ತಲಾಯಿತು.

Related posts

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

Suddi Udaya

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

Suddi Udaya

ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸುವಂತೆ ತಾ| ಮಹಿಳಾ ಮಂಡಲ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ಗೊದ್ರೇಜ್ ಗೃಹೋಪಯೋಗಿ ಉತ್ಪನ್ನಗಳ ಭರ್ಜರಿ ಮಾನ್ಸೂನ್ ಆಫರ್

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya
error: Content is protected !!