ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಇಲ್ಲಿಯ ಸ್ಕ್ರೀನ್ ಪ್ರಿಂಟ್ ಮಾಲಕ, ಬೆಳ್ತಂಗಡಿ ಹಂಸ ಫರ್ನಿಚರ್ ಮಾಲಕ ಸತೀಶ್ ಆಚಾರ್ಯ ಅವರ ಸಹೋದರ ಬಿ.ಕೆ. ಹರಿಪ್ರಸಾದ್(58ವ) ರವರು ಆ.4 ರಂದು ತಡರಾತ್ರಿ ಹೃದಯಾಘಾತದಿಂದ ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ತಡರಾತ್ರಿ ತೀವ್ರ ತರಹದ ಹೃದಯಬೇನೆ ಕಾಡತೊಡಗಿದಾಗ ಮನೆಯವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ಎಲ್ಲರೊಂದಿಗೆ ಸ್ನೇಹಜೀವಿಯಾಗಿ ಉತ್ತಮ ವ್ಯಕ್ತಿತ್ವ ಹೊಂದಿದ್ದರು. ಮೃತರು ಪತ್ನಿ ಉಷಾ, ಇಬ್ಬರು ಮಕ್ಕಳಾದ ಹರ್ಷಿತ್, ತೇಜಸ್ ರವರನ್ನು ಅಗಲಿದ್ದಾರೆ.

Related posts

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya
error: Content is protected !!