September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಉಜಿರೆ ಅನುಗ್ರಹ ಶಾಲೆಗೆ ಸಮಗ್ರ ಪ್ರಶಸ್ತಿ

ಉಜಿರೆಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2024-25 ನೇ ಸಾಲಿನ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಅನುಗ್ರಹ ಶಾಲೆಯ ಬಾಲಕ ಬಾಲಕಿಯರು ಪ್ರಥಮ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ ವಿಭಾಗದಲ್ಲಿಅಫನ್‌ಶರಿಫ್, ವಿಶ್ವಾಸ್‌ ಶೆಟ್ಟಿ,ನಿಶಿತ್‌, ಅದ್ವಿತ್ ಸುರ‍್ಣ, ಫೆಬಿನ್ ಫ್ರಾನ್ಸಿಸ್, ಬಾಲಕಿಯರ ವಿಭಾಗದಲ್ಲಿಅವಿಷ್ಕಾ, ಆದ್ಯ, ಪ್ರಾಪ್ತಿಶೆಟ್ಟಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಕರಾದ ನಿಶ್ಚಿತ್‌ ಇವರು ತರಬೇತಿ ನೀಡಿದ್ದು ವಿಜೇತ ಕ್ರೀಡಾಳುಗಳನ್ನು ಶಾಲಾ ಸಂಚಾಲಕರು ,ಪ್ರಾಂಶುಪಾಲರು, ಶಿಕ್ಷಕರು ಅಭಿನಂದಿಸಿದ್ದಾರೆ.

Related posts

ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya
error: Content is protected !!