34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

ಬೆಳ್ತಂಗಡಿ: ಇಲ್ಲಿಯ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ಎದುರಲ್ಲಿ ಹಾಕಿದ ಬೋರ್ಡು ಕೆಲ ದಿನಗಳಿಂದ ಬೀಳುವ ಸ್ಥಿತಿಯಲ್ಲಿದ್ದು, ಅಪಾಯದ ಮುನ್ಸೂಚನೆಯನ್ನು ನೀಡಿತ್ತು. ಇದೀಗ ಬೆಳ್ತಂಗಡಿ ಪಟ್ಟಣ ಪಂಚಾಯತ್ ಕೂಡಲೇ ತೆರವುಗೊಳಿಸಿ ಹೆಚ್ಚಿನ ಅಪಾಯದಿಂದ ಪಾರು ಮಾಡಿದ್ದಾರೆ.

Related posts

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಉದ್ಘಾಟನೆ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya
error: Content is protected !!