27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

ಉಜಿರೆ: ಇಲ್ಲಿಯ ಕೇರಿಮಾರು ನಿವಾಸಿ ಅವಿವಾಹಿತ ಯುವಕ ಕಿರಣ್ (27ವ) ಆ.5 ರಂದು ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಪಿಗ್ಮಿ ಸಂಗ್ರಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ತಾಯಿ, ಸಹೋದರಿ ರವನ್ನು ಅಗಲಿದ್ದಾರೆ.

ಆತ್ಮಹತ್ಯೆಗೆ ನಿಖರ ಮಾಹಿತಿ ಲಭ್ಯವಾಗಿಲ್ಲ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಸಂಚಾರ ಠಾಣೆಯಿಂದ ವಾಹನ ತಪಾಸಣೆ, ಜಾಗೃತಿ ಅಭಿಯಾನ

Suddi Udaya

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Suddi Udaya

ಆ. 7 -8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಭಾಗವಹಿಸುವ ಅಭ್ಯರ್ಥಿಗಳಿಗೆ “ಶ್ರಮಿಕ ಶಾಸಕರ ಕಚೇರಿ” ಯಿಂದ ಬಸ್ ವ್ಯವಸ್ಥೆ

Suddi Udaya

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಪದ್ಮುಂಜದಲ್ಲಿ ವಿದ್ಯುತ್ ಶಾಕ್‌ಗೆ ಕಾರ್ಮಿಕ ಬಲಿ

Suddi Udaya
error: Content is protected !!