32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿ ಉದ್ಘಾಟನೆ

ಉರುವಾಲು : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿಯ ಉದ್ಘಾಟನಾ ಸಮಾರಂಭ ಆ. 5 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ಸಮಿತಿಯ ದಿಗ್ದರ್ಶಕ ಮಾಯಿಲ್ತೊಡಿ ಈಶ್ವರ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಸ್ವರ್ಣ ಏನ್ ಭಟ್, ಗಾನ ಭಾರತೀ ಇಳಂತಿಲ, ಇವರು ದೀಪೊಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವೇದಿಕೆಯಲ್ಲಿ ಸಂಗೀತ ಶಿಕ್ಷಕಿ ಶ್ರೀಮತಿ ಅನುಷಾ , ಸೇವಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಚಂದ್ರಿಕಾ ಭಟ್ ಹಾಗೂ ಸೇವಾ ಸಮಿತಿಯ ಸದಸ್ಯರು, ಪಿಟಿಎ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಸ್ವಾಗತಿಸಿದರು. ಸಹ ಶಿಕ್ಷಕ ಮಂಜು ಗಣೇಶ್ ಧನ್ಯವಾದವಿತ್ತರು. ಸಹ ಶಿಕ್ಷಕಿ ಶ್ರೀಮತಿ ದಿವ್ಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!