25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

ಗೇರುಕಟ್ಟೆ : ಶ್ರೀ ಗಣೇಶೋತ್ಸವ ಸೇವಾ ಸಮಿತಿ ಗೇರುಕಟ್ಟೆ ಇದರ ಸಹಯೋಗದಲ್ಲಿ ಆ. 24 ರಂದು ಕಳಿಯ ಬದಿನಡೆ ಬಳಿಯ ಗದ್ದೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುವ ಕೆಸರುಗದ್ದೆ ಕ್ರೀಡಾಕೂಟದ ಅಧ್ಯಕ್ಷರಾಗಿ ನವೀನ್ ಗೌಡ ದೋಣಿಪಲ್ಕೆ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಸದಾನಂದ ಶೆಟ್ಟಿ, ಗೌರವ ಸಲಹೆರಾರರಾಗಿ ಭುವನೇಶ್ ಗೇರುಕಟ್ಟೆ, ಕಾರ್ಯದರ್ಶಿಯಾಗಿ ಯೋಗೀಶ್ ಸುವರ್ಣ ಅಡ್ಡಕೊಡಂಗೆ, ಕೋಶಾಧಿಕಾರಿಯಾಗಿ ರಾಜೇಶ್ ಪೆಂರ್ಬುಡ, ಉಪಾಧ್ಯಕ್ಷರಾಗಿ ನಾಣ್ಯಪ್ಪ ಪೂಜಾರಿ ಕಲ್ಲಾಪು, ಶೇಖರ್ ನಾಯ್ಕ, ಜತೆಕಾರ್ಯದರ್ಶಿಯಾಗಿ ರತ್ನಾಕರ ಬಳ್ಳಿದಡ್ಡ, ಚಂದ್ರಪ್ರಕಾಶ್ ಕೊರಂಜ, ಸಂಚಾಲಕರಾಗಿ ಲೋಕಿತ್ ಬಳ್ಳಿದಡ್ಡ, ರವೀಂದ್ರ ಸಾಲ್ಯಾನ್ ಆಯ್ಕೆಯಾಗಿದ್ದಾರೆ

Related posts

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಎರಡನೆಯ ಅಧ್ಯಾಯ

Suddi Udaya

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

Suddi Udaya

ಮೊಗ್ರು ಸರಕಾರಿ ಶಾಲೆಯಲ್ಲಿ ಆಂ.ಮಾ. ಶಿಕ್ಷಣ ನೀಡಲು ಅನುಮತಿ: ಟ್ರಸ್ಟ್ ನ ಪ್ರಯತ್ನ | ಶಾಸಕರ ಸಾಥ್ | ಸರಕಾರದ ನಿರ್ಧಾರ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!