32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

ಗೇರುಕಟ್ಟೆ: ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ರವರು ನೆರವೇರಿಸಿದರು.

ಕೇಂದ್ರ ಸರ್ಕಾರದ NSQF ಯೋಜನೆಯಡಿಯಲ್ಲಿ ಆಟೋಮೊಬೈಲ್ ತರಗತಿ ಅನುಷ್ಠಾನಗೊಳಿಸಲು ಬಿಡುಗಡೆಯಾದ ರೂ.2,50,000.00 ಅನುದಾನದಲ್ಲಿ ಸಿದ್ಧಗೊಳಿಸಿದ ಪ್ರಯೋಗಾಲಯವನ್ನು ಉದ್ಘಾಟಿಸಿ, ಶಾಸಕರು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಆಟೋಮೊಬೈಲ್ ಕ್ಷೇತ್ರದಲ್ಲಿ ಇರುವ ಅವಕಾಶಗಳ ಬಗ್ಗೆ ತಿಳಿಸಿದರು. ಮುಂದಿನ ದಿನಗಳಲ್ಲಿ ಗೇರುಕಟ್ಟೆ ಪ್ರೌಢಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಮುಂದುವರಿಸುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್, ಸಂಘ-ಸಂಸ್ಥೆಗಳು ಹಾಗೂ ಊರಿನವರು ಪಕ್ಷಭೇದ ಮರೆತು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸಹಕರಿಸುವಂತೆ ತಿಳಿಸಿದರು.

ಸ್ಥಳೀಯ ಜನಪ್ರತಿನಿಧಿಗಳು, ಎಸ್.ಡಿ.ಎಮ್.ಸಿ ಸದಸ್ಯರು, ವಿದ್ಯಾರ್ಥಿ ಪೋಷಕರು, ಪತ್ರಿಕಾ ಮಿತ್ರರು, ಊರಿನ ಪ್ರಮುಖರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿಪೂರ್ವ ಹಾಗೂ ಪ್ರೌಢಶಾಲಾ ಬೋಧಕ, ಬೋಧಕೇತರ ವೃಂದದವರು ಭಾಗವಹಿಸಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!