March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜು.31 ರಂದು ದೂರುದಾರ ಆರನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಐಪಿಎಸ್‌ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಆಗಸ್ಟ್ 1 ರಂದು ನೀಡಿದ ದೂರಿನ ಮೇರೆಗೆ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಸ್ಥಿಪಂಜರ ಪತ್ತೆಯಾದ ಕಳೇಬರಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ಕಳುಹಿಸಿದ್ದು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 6 ನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಹೆಚ್ಚಿನ ತನಿಖೆಗಾಗಿ ಎಸ್.ಐ.ಟಿ ಸಂಸ್ಥೆಗೆ ಹಸ್ತಾಂತರ ಮಾಡಲಿದ್ದಾರೆ.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya
error: Content is protected !!