September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ.

ಇನ್ನೂ 12 ನೇ ಗುರುತು ಮಾಡಿದ ಜಾಗದಲ್ಲಿ ಊಟ ಮಾಡಿದ ಬಳಿಕ ಕಾರ್ಯಾಚರಣೆಗೆ ಮಾಡಲಿದ್ದಾರೆ.

Related posts

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

12 ವರ್ಷಗಳ ಮೋದಿ ನೇತೃತ್ವ – ಹೊಸ ಭಾರತದ ಆತ್ಮವಿಶ್ವಾಸದ ಪಯಣ: ಅನಿಲ್ ಕುಮಾರ್ ಯು

Suddi Udaya

ಉಜಿರೆ ಶ್ರೀ ಧ ಮಂ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

Suddi Udaya
error: Content is protected !!