September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

ಬೆಳ್ತಂಗಡಿ: ಇಂದು (ಆ.5) ಸಂಜೆ 4 ಗಂಟೆಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನದ್ಯಾಂತ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಹೊರಾಂಗಣ ನೀರಿನಿಂದ ತುಂಬಿಕೊಂಡಿದೆ.

ಸಂಜೆಯಿಂದ ಎಡೆಬಿಡದೆ ಸುರಿಯುತ್ತಿರುವ ರಣ ಭೀಕರ ಮಳೆಗೆ ಶಿಶಿಲ ವ್ಯಾಪ್ತಿಯಲ್ಲಿ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತು ರಸ್ತೆಗಳು ಸರೋವರದ್ದಂತೆ ಆಗಿರುವ ದೃಶ್ಯಗಳು ಕಂಡು ಬಂದಿದ್ದು ಎಲ್ಲೆಂದರಲ್ಲಿ ನೀರೆ ಕಾಣುತ್ತಿದೆ.

ಈ ವೇಳೆ ಗ್ರಾ . ಪಂ. ಅಧ್ಯಕ್ಷ ಸುಧೀನ್ ದೇವಸ್ಥಾನ ಬಳಿ ಹಾಗೂ ಸಮಸ್ಯೆ ಆದ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

Related posts

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ/ ಪದವಿ ಪೂರ್ವ ವಿಭಾಗದ ಬಾಲಕಿಯರ ಸ್ಥಳೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ 40 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!