29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಗೋಳಿದೊಟ್ಟು ವಸಂತ ಪೂಜಾರಿಯವರ ಪುತ್ರ ರೋಹಿನಾಥ (32 ವ) ಜಾಂಡೀಸ್ ಕಾಯಿಲೆಯಿಂದ ಬಳಲಿ ಆ. 5 ರಂದು ನಿಧನರಾದರು.

ಮೃತರು ಅವಿವಾಹಿತರಾಗಿದ್ದು, ತಂದೆ, ತಾಯಿ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

Suddi Udaya

ಸಿಇಟಿ ಫಲಿತಾಂಶದಲ್ಲಿ ಎಕ್ಸಲೆಂಟ್ ಕಾಲೇಜಿನ ಅದ್ಭುತ ಸಾಧನೆ

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಸಾಧನೆ

Suddi Udaya

ಲಾಯಿಲ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಹಾಗೂ ವಿವಿಧ ಸಮಿತಿಯಿಂದ ನಿವೃತ್ತ ಯೋಧ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya
error: Content is protected !!