23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಪೊಲೀಸ್ವರದಿ

ಸರಕಾರಿ ಬಸ್ಸಿನ ಗ್ಲಾಸಿಗೆ ಕಲ್ಲು ಎಸೆತ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಧರ್ಮಸ್ಥಳ ಡಿಪ್ಪೊದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎ-21ಎಫ್-0103 ನೇ ಸರಕಾರಿ ಬಸ್, ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ತಲುಪಿದಾಗ, ಎದುರಿನಿಂದ ದ್ವಿಚಕ್ರ ವಾಹನವನ್ನು ಸವಾರಿ ಮಾಡಿಕೊಂಡು ಬಂದ ಸವಾರನೋರ್ವ, ಸದ್ರಿ ಬಸ್ಸಿನ ಮುಂಬಾಗದ ಗ್ಲಾಸಿಗೆ ಕಲ್ಲು ಹೊಡೆದ ಘಟನೆ ಆ.5ರಂದು ನಡೆದಿದೆ.

ಈ ಕೃತ್ಯದಿಂದ ಸುಮಾರು 15,000/- ರೂ ನಷ್ಟವನ್ನುಂಟು ಮಾಡಿರುವುದಾಗಿ ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಘಟಕದಲ್ಲಿ ಸಂಚಾರ ನಿಯಂತ್ರಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿ ದಾವೂದ್ ರವರು ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 45/2025, ಕಲಂ: 324(3) ಬಿಎನ್ ಎಸ್ ಮತ್ತು ಕಲಂ: 2(ಎ) ಕೆಪಿಡಿಎಲ್ ಪಿ ಆಕ್ಟ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಜಾತ್ರೆ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya
error: Content is protected !!