ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಆ.5ರಂದು ಆಟಿಡೊಂಜಿ ದಿನ ಸ್ನೇಹಭೋಜನ ಕೂಟವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ. ಯು.ಸಿ ಪೌಲೋಸ್ ರವರು ಮತ್ತು ಟ್ರಸ್ಟಿ ಸದಸ್ಯರಾದ ಶ್ರೀ ಮತಿ ಮೇರಿ ಯು ಪಿ ಯವರ ನೇತೃತ್ವದಲ್ಲಿ ಆಶ್ರಮ ನಿವಾಸಿಗಳಿಗಾಗಿ ಆಟಿ ತಿಂಗಳಿನಲ್ಲಿ ಸೇವಿಸುವ ವಿವಿಧ ಆಹಾರ ಪದಾರ್ಥಗಳನ್ನು ತಯಾರಿಸಲಾಯಿತು. ಸ್ನೇಹಭೋಜನ ಕೂಟವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.

ಸಂಸ್ಥೆಯ ವೈದ್ಯಾಧಿಕಾರಿ ಡಾ. ಶಿವಾನಂದ ಸ್ವಾಮಿ ಯವರು ಆಟಿ ತಿಂಗಳ ಆಚರಣೆ ಮತ್ತು ಆಟಿ ತಿಂಗಳಿನಲ್ಲಿ ಸೇವಿಸುವ ಆಹಾರ ಪದಾರ್ಥಗಳ ಔಷಧೀಯ ಗುಣಗಳು, ಮತ್ತು ತುಳು ನಾಡಿನ ಸಂಸ್ಕೃತಿಯ ವೈಶಿಷ್ಟ್ಯತೆಗಳ ಕುರಿತು ಸಂಕ್ಷಿಪ್ತವಾಗಿ ಹಾಗೂ ಅರ್ಥಪೂರ್ಣವಾಗಿ ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯವರು, ಟ್ರಸ್ಟಿ ಸದಸ್ಯರು , ಸಿಬ್ಬಂದಿವರ್ಗದವರು ಮತ್ತು ಆಶ್ರಮ ನಿವಾಸಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು.

Related posts

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ರಂಜಿತ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya
error: Content is protected !!