September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಶಟಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಜಿರೆ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ, ಇವರ ವತಿಯಿಂದ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ ಮಡಂತ್ಯಾರು ಇದರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಶಟಲ್ ಪಂದ್ಯಾಟದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ಇಲ್ಲಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

೮ನೇ ತರಗತಿಯ ಇಸಾಮ್, ೯ನೇ ತರಗತಿಯ ಪ್ರತೀಕ್, ಹರ್ಷಿಲ್ ಇವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ದೈಹಿಕ ಶಿಕ್ಷಕರಾದ ವಸಂತ ಹೆಗ್ಡೆ ಇವರು ತರಬೇತಿ ನೀಡಿರುತ್ತಾರೆ.

Related posts

ಗೆಜ್ಜೆಗಿರಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಗೌರವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಕಾಜೂರು‌ ಉರೂಸ್ ಸಮಾರೋಪ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya
error: Content is protected !!