ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ : ಅರಿಕೆಗುಡ್ಡೆ ಸಮೀಪ ರಸ್ತೆಗೆ ಬಿದ್ದ ಮರ : 7 ವಿದ್ಯುತ್ ಕಂಬಗಳು ಧರಾಶಾಯಿ

ಅರಸಿನಮಕ್ಕಿ: ಇಲ್ಲಿಯ ಅರಿಕೆಗುಡ್ಡೆ ಸಮೀಪ ತಡ ರಾತ್ರಿ ಸುರಿದ ಭಾರಿ ಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ಏಳು ವಿದ್ಯುತ್ ಕಂಬಗಳು ಧರಾಶಾಯಿಯಾದ ಘಟನೆ ನಡೆದಿದೆ.

ಸ್ಥಳಕ್ಕೆ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯ ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ ಆಗಮಿಸಿ ಮರ ತೆರವುಗೊಳಿಸಿದ್ದಾರೆ.

Related posts

ಮುಂಡಾಜೆ ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿಭಾಗ ಹಾಗೂ ಸರಸ್ವತಿ ಪ್ರೌಢಶಾಲೆ ಸಹಯೋಗದಲ್ಲಿ “ಕೆಸರ್ದ ಗೊಬ್ಬು

Suddi Udaya

ಬೆಳ್ತಂಗಡಿ ಹಿಂದೂ ಮಲಯಾಳಿ ಬಂಧುಗಳು ಹಾಗೂ ವಿಷುಕಣಿ ಆಚರಣಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ಬೆಳ್ತಂಗಡಿ ನೂರಾ ಗೋಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಡ್ರಾಯಿಂಗ್ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!