38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅವಿನಾಶ್, ಕಾರ್ಯದರ್ಶಿ ತಿಲಕ್ ರಾಜ್

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇದರ ಬೆಳ್ತಂಗಡಿ ವಿಧಾನ ಸಭಾ ಘಟಕದ ನೂತನ ಅಧ್ಯಕ್ಷರಾಗಿ ಅವಿನಾಶ್ ಮಡಂತ್ಯಾರು, ಪ್ರಧಾನ ಕಾರ್ಯದರ್ಶಿಯಾಗಿ ತಿಲಕ್ ರಾಜ್ ಅವರನ್ನು ಜಿಲ್ಲಾಧ್ಯಕ್ಷರಾದ ಲ| ಅನಿಲ್ ದಾಸ್‌ರವರು ಆಯ್ಕೆ ಮಾಡಿದ್ದಾರೆ.

Related posts

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

Suddi Udaya
error: Content is protected !!