September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ:ಶ್ರಿ ವರಮಹಾಲಕ್ಮಿ ಪೂಜಾ ಸಮಿತಿ ಅಳದಂಗಡಿ ಇದರ ಆಶ್ರಯದಲ್ಲಿ ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಡಗಕಾರಂದೂರು, ಸಾಧನಾ ಜ್ಞಾನವಿಕಾಸ ಕೇಂದ್ರ ,ಜನಜಾಗೃತಿ ಗ್ರಾಮ ಸಮಿತಿ ಬಡಗಕಾರಂದೂರು,ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಬಡಗಕಾರಂದೂರು ಇವುಗಳ ಆಶ್ರಯದಲ್ಲಿ ಆ.8 ರಂದು ಶ್ರಿ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯುವ 22 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರಿ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಮಂತ್ರಣ ನೀಡಿದರು.

ಈ ಸಂದರ್ಭದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ರೇಖಾ ರಾಜಶೇಖರ ಶೆಟ್ಟಿ, ಎ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಮಂಜುನಾಥ ಆಚಾರ್ಯ, ಜನ ಜಾಗೃತಿ ಅಧ್ಯಕ್ಷ ಯಶೋಧರ ಸುವರ್ಣ, ಒಕ್ಕೂಟದ ನಿಕಟ ಪೂರ್ವ ಕಾರ್ಯದರ್ಶಿ ಪ್ರಸಾದ್ ಕುಲಾಲ್, ಮೇಲ್ವಿಚಾರಕರು ಶ್ರೀಮತಿ ಯಶೋಧ ಎಂ., ಎ.ಬಿ ಸೇವಾ ಪ್ರತಿನಿಧಿಯಾದ ಶ್ರೀಮತಿ ಶುಭ ಹರೀಶ್ ರೈ, ಶ್ರೀಮತಿ ಪೂರ್ಣಿಮಾ ಪ್ರಮೋದ್, ಪೂಜಾ ಪದಾಧಿಕಾರಿ ಶ್ರೀಮತಿ ಸುಮಿತ್ರ ಭಾಗವಹಿಸಿದ್ದರು.

Related posts

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಎಸ್.ಡಿ.ಎಂ ರಸಾಯನಶಾಸ್ತ್ರ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ

Suddi Udaya

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಟೇಬಲ್ ಟೆನಿಸ್ ಪಂದ್ಯಾಟ: ಪೆರಿಂಜೆ ಎಸ್.ಡಿ.ಎಮ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!