September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಉಜಿರೆ ಎಸ್ ಡಿ. ಎಮ್ ಕ್ರೀಡಾಂಗಣದಲ್ಲಿ ಆ 5ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya

ಸಚಿವರಾಗಿ ಆಯ್ಕೆಯಾದ ಯುಟಿ ಖಾದರ್ ರವರಿಗೆ ಗೆಜ್ಜೆಗಿರಿಯ ಸಮಿತಿಯಿಂದ ಅಭಿನಂದನೆ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!