September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ : ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಚದುರಂಗ ಸ್ಪರ್ಧೆ (ಆ.01) ಯಲ್ಲಿ ಭಾಗವಹಿಸಿದ್ದರು.

6ನೇ ತರಗತಿಯ ಅನುಷಾ, 14ರ ವಯೋಮಿತಿಯ ವಿಭಾಗದಲ್ಲಿ ಭಾಗವಹಿಸಿ ಐದನೇ ಸ್ಥಾನ ಪಡೆದಿದ್ದಾರೆ.

9ನೇ ತರಗತಿಯ ಆದ್ಯತ್ ಜೈನ್ 17ರ ವಯೋಮಿತಿಯ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಇಬ್ಬರೂ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

Suddi Udaya

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : “ವಿಜ್ಞಾನ ಸಿಂಚನ -2026” ಅಂತರ್ ಕಾಲೇಜು ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ

Suddi Udaya

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya
error: Content is protected !!