September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ಮಹಾ ವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಪ್ರಯುಕ್ತ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪೂಜೆಯ ಪದಾಧಿಕಾರಿಗಳು, ದೇವಸ್ಥಾನದ ಟ್ರಸ್ಟಿನ ಕಾರ್ಯದರ್ಶಿ ಹಾಗೂ ವಲಯದ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸೇವಾ ನಿವೃತ್ತಿ

Suddi Udaya

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya

ಎಸ್‌ಡಿಎಂ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಪದಪ್ರದಾನ ಕಾರ್ಯಕ್ರಮ

Suddi Udaya
error: Content is protected !!