September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂಬ ಕಾರಣಕ್ಕೆ ಆ.6 ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು ಮಂದಿ ಯೂಟ್ಯೂಬರ್ಸ್ ಮೇಲೆ ಹಲ್ಲೆ ನಡೆಸಿ ಕ್ಯಾಮರಾಗಳಿಗೆ ಹಾನಿ ಮಾಡಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಸೋಮನಾಥ ಸಪಲ್ಯ(48) ನನ್ನು ಆ.7 ರಂದು ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್ ಇನ್ಸೆಕ್ಟರ್ ಸಮರ್ಥ್ ಆರ್ ಗಾಣಿಗೇರಾ ನೇತೃತ್ವದ ತಂಡ ಬಂಧಿಸಿ ಸಂಜೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related posts

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

Suddi Udaya

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿಬೀಡು ಹೇಮರಾಜ್ ಕೆ ಅವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya
error: Content is protected !!