ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಶ್ರೀ ಧ.ಮಂ. ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

ಪುದುವೆಟ್ಟು : ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.6 ರಂದು ವಿದ್ಯಾರ್ಥಿ ಪೋಷಕರ ಶ್ರಮದಾನ ಕಾರ್ಯಕ್ರಮ ನಡೆಯಿತು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ರವರ ನೇತೃತ್ವದಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸುಮಾರು 70 ಮಂದಿ ಶಾಲಾ ಪೋಷಕ ಬಂಧುಗಳು ಈ ಶ್ರಮದಾನದಲ್ಲಿ ಭಾಗವಹಿಸಿ ಶಾಲೆಯ ಸುತ್ತಲಿನ ಪರಿಸರವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಶ್ರಮದಾನಕ್ಕೆ ಸಹಕರಿಸಿದರು.

Related posts

ಅಂಡಿಂಜೆ ಮಾಳಿಗೆಮನೆ ಗುಣಪಾಲ ಪಕ್ಕಳ ನಿಧನ

Suddi Udaya

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು

Suddi Udaya

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!