24.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ: ನಿನ್ನೆ ರಾತ್ರಿ ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳದ ಪಾಂಗಾಳ ಎಂಬಲ್ಲಿ ಯೂ ಟ್ಯೂಬರ್ಸ್ ಮೇಲೆ ನಡೆದಿದ್ದ ಹಲ್ಲೆ ವಿಚಾರದಲ್ಲಿ ವರದಿಗಾಗಿ ಉಜಿರೆ ಖಾಸಗಿ ಆಸ್ಪತ್ರೆ ಬಳಿ ವರದಿಗಾಗಿ ತೆರಳಿದ್ದ ಏಷ್ಯಾ ನೆಟ್ ಸುವರ್ಣ ಚಾನೆಲ್ ವರದಿಗಾರ ಹರೀಶ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದ್ದು, ಹರೀಶ್ ಅವರು ನೀಡಿದ ದೂರಿನಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸಮೀರ್ ಎಂ.ಡಿ, ಜಯಂತ್ ಟಿ ಸೇರಿ ಹಲವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 115(2), 189(2), 191(2), 351(2), 352, 190 ಸೆಕ್ಷನ್ ಗಳಡಿ ಎಫ್ಐಆರ್ ದಾಖಲಿಸಿದ್ದಾರೆ.

Related posts

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ತಿಳಿದಿರುವ ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ದ: ಬೆಂಗಳೂರಿನ ವಕೀಲರನ್ನು ಸಂಪರ್ಕಿಸಿದ ಪೊಲೀಸರು

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya
error: Content is protected !!