37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಇಲ್ಲಿಯ ಸುಧೇಕಾರ್ ನಿವಾಸಿ ಬಂಟ್ವಾಳ ತಾಲೂಕಿನಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸುತ್ತಿದ್ದ
ರಾಮಚಂದ್ರ ಕುಲಾಲ್(45ವ) ಅವರು ಇಂದು(ಆ.7) ಹೃದಯಾಘಾತದಿಂದ ನಿಧನರಾದರು.

ಇವರು ಈ ಹಿಂದೆ ಬೆಳ್ತಂಗಡಿ ಭೂಮಾಪನ ಕಚೇರಿಯಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಬಂಟ್ವಾಳಕ್ಕೆ
ವಗಾ೯ವಣೆ ಗೊಂಡಿದ್ದರು.
ಮೃತರು ಪತ್ನಿ, ಓವ೯ ಪುತ್ರಿ ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!