September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

ಉಜಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಮತ್ತು ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಅಗಸ್ಟ್ 5 ಮತ್ತು 6 ರಂದು ನಡೆದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಬಾಲಕಿಯರ ತಂಡ ಚಾಂಪಿಯನ್ ಆಗಿ ಮೂಡಿಬಂದಿತ್ತು.


ಸೆಮಿ ಫೈನಲ್ ಪಂದ್ಯಾಟದಲ್ಲಿ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ ತಂಡವನ್ನು 3 – 0 ನೇರಸಟ್ಟುಗಳಿಂದ ಮಣಿಸಿ,ಫೈನಲ್ ಪಂದ್ಯಾಟದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ತಂಡವನ್ನು 3 – 0 ಸೆಟ್ ಗಳಿಂದ ಮಣಿಸಿ ಚಾಂಪಿಯನ್ನಾಗಿ ಮೂಡಿ ಬಂದಿತ್ತು, ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕರಾದ ಶ್ರೀಯುತ ಧರ್ಮೇಂದ್ರ ಕುಮಾರ್ ಇವರು ತರಬೇತಿಯೊಂದಿಗೆ ಮಾರ್ಗದರ್ಶನ ನೀಡಿದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ವಿಜೃಂಭಣೆಯ ಎಕ್ಸೆಲ್ ಪರ್ಬ, ಪ್ರತಿಭಾ ಪುರಸ್ಕಾರ

Suddi Udaya

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!