37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

ವೇಣೂರು: ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆಯು ಘಟಕದ ಅಧ್ಯಕ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸ್ಥಾಪಕಾಧ್ಯಕ್ಷ ನಿತೀಶ್ ಹೆಚ್ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿದರು.
ಮಹಾಸಭೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಂತರಿಕ ಲೆಕ್ಕ ಪರಿಶೋಧಕ ಅರುಣ್ ಕೋಟ್ಯಾನ್, ಘಟಕದ ಸಲಹೆಗಾರರಾದ ನವೀನ್ ಪಚ್ಚೇರಿ, ಯೋಗೀಶ್ ಬಿಕ್ರೊಟ್ಟು, ರಾಕೇಶ್ ಮೂಡುಕೋಡಿಯವರ ಉಪಸ್ಥಿತಿಯಲ್ಲಿ ವೇಣೂರು ಲಯನ್ಸ್ ಭವನದಲ್ಲಿ ನಡೆಯಿತು.


ನಿಯೋಜಿತ ಅಧ್ಯಕ್ಷರಾಗಿ ಯುವ ಉದ್ಯಮಿ ಪ್ರಕಾಶ್ ಕೋಟ್ಯಾನ್ ಡೊಂಕಬೆಟ್ಟು ನಾರಾವಿ, ಪ್ರ. ಕಾರ್ಯದರ್ಶಿಯಾಗಿ ಶ್ರೀಮತಿ ದಕ್ಷಾ ಅಂಡಿAಜೆ, ಕೋಶಾಧಿಕಾರಿಯಾಗಿ ಸತೀಶ್ ಚಿಗುರು, ಉಪಾಧ್ಯಕ್ಷರುಗಳಾಗಿ ಸತೀಶ್ ಉಜಿರ್ದಡ್ಡ, ಯುವನ್ಯಾಯವಾದಿ ಸತೀಶ್ ಪಿ.ಎನ್, ಜೊತೆ ಕಾರ್ಯದರ್ಶಿ ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಪೂಜಾರಿ ಮತ್ತು ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು.


ಗುರುವರ್ಯರ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಯಲ್ಲಿ ಕಾರ್ಯದರ್ಶಿ ರಕ್ಷಿತ್ ಬಂಗೇರ ಸ್ವಾಗತಿಸಿದರು. ನಿಯೋಜಿತ ಕಾರ್ಯದರ್ಶಿ ಶ್ರೀಮತಿ ದಕ್ಷ ವಂದಿಸಿದರು.

Related posts

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

Suddi Udaya

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

Suddi Udaya
error: Content is protected !!