September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರು ನಿವಾಸಿ ವಿನುತ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.6ರಂದು ರಾತ್ರಿ ನಡೆದಿದೆ.

ಇವರು ಧರ್ಮಸ್ಥಳ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತಿ ಸಂದೇಶ ರವರನ್ನು ಅಗಲಿದ್ದಾರೆ.

Related posts

ಆರಂಬೋಡಿ ಗ್ರಾಮದ 8 ಶಾಲೆಗಳ ವಿದ್ಯಾರ್ಥಿಗಳಿಗೆ ಮನೋಜ್- ಧನ್ಯಶ್ರೀ ದಂಪತಿಯಿಂದ ಪುಸ್ತಕ ವಿತರಣೆ

Suddi Udaya

ಖೋ ಖೋ ಪಂದ್ಯಾಟ : ನಯನಾಡು ಸರಕಾರಿ‌ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಅನ್ನಪೂರ್ಣೇಶ್ವರಿ ಜನರಲ್ ಸ್ಟೋರ್ ನ ವತಿಯಿಂದ ನಿತ್ಯೋಪಯೋಗಿ ಪರಿಕರ ವಸ್ತುಗಳ ಕೊಡುಗೆ

Suddi Udaya

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya
error: Content is protected !!