37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

ಪುದುವೆಟ್ಟು ಗ್ರಾಮದ ಕಾಪಿನಡ್ಕ ಎಂಬಲ್ಲಿ ಶಿವಪ್ಪ ಗೌಡ ಮತ್ತು ಸುಂದರ ಪೂಜಾರಿ ಅವರ ತೋಟಕ್ಕೆ
ಆ.6 ರಂದು ರಾತ್ರಿ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಕೃಷಿ ನಾಶವಾಗಿದೆ.

ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು ಬಾಳೆ ಗಿಡ, ಅಡಿಕೆ ಗಿಡಗಳಿಗೆ ಹಾನಿಯುಂಟು ಮಾಡಿದ್ದು ಅಪಾರ ನಷ್ಟ ಉಂಟುಮಾಡಿದೆ. ಎರಡು ದಿನದಿಂದ ಬೀಡು ಬಿಟ್ಟಿರುವ ಆನೆಯನ್ನು ಓಡಿಸಲು ಅರಣ್ಯ ಇಲಾಖೆಯವರು ಹರಸಹಸ ಪಡುತ್ತಿದ್ದಾರೆ.

Related posts

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya
error: Content is protected !!